26 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
ಮಡಂತ್ಯಾರು: ವಿಪರೀತ ಮಳೆಯಿಂದಾಗಿ ಉಪ್ಪಿನಂಗಡಿ ಕ್ರಾಸ್ ಮಡಂತ್ಯಾರು ಪೇಟೆಯ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ವಾಹನ ಸವಾರರಿಗೆ ತೀರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕರು ಹೊಂಡಗಳನ್ನು ಮುಚ್ಚಿ ಸುಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya
ಕಳಿಯ ಗ್ರಾಮ ಪಂಚಾಯತ್ ಸ್ವಂತ ನಿಧಿ ಅನುದಾನದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದವರಿಗೆ ಗ್ರಾಮ ಪಂಚಾಯತ್ ನಿಂದ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya
ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ. ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya
ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya
ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya
ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಬೆಳ್ತಂಗಡಿ ತಾಲೂಕಿನ ನಾಗರಿಕರಿಗಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya
ಆರಂಬೋಡಿ: ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನೂತನ ಎಸ್.ಡಿ.ಎಂ.ಸಿ ರಚನೆ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಸ್ಮೃತಿ ರವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು. ಪೋಷಕರು 18 ಜನ ಸದಸ್ಯರನ್ನು ಆಯ್ಕೆ ಮಾಡಿದರು. ಇವರಲ್ಲಿ ಅಧ್ಯಕ್ಷರಾಗಿ ಇಲ್ಯಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದು ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ನ ಹೆಗಲೇರಿದೆ. ಉತ್ತಮ ಕಾರ್ಯಗಳ ಮೂಲಕ ಸಾಹಿತ್ಯವನ್ನು ಎತ್ತರಕ್ಕೇರಿಸುವ ಕಾರ್ಯಗಳು ನೂತನ ಪದಾಧಿಕಾರಿಗಳಿಂದ ನಡೆಯಲಿ ಎಂದು ದ.ಕ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya
ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya
ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
error: Content is protected !!