26 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ...
ತಾಲೂಕು ಸುದ್ದಿವರದಿ

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya
ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಜೈಮಿ ಕೊಕ್ಕಡ ರವರ ಮನೆಗೆ ಮಂಗಳೂರಿನ ಡೆಪ್ಯೂಟಿ ರಬ್ಬರ್ ಪ್ರೋಡಕ್ಷನ್ ಕಮೀಷನರ್ ಶ್ರೀಮತಿ ಟಿ.ಡಿ. ಶೀಜಾರವರು ಭೇಟಿ ನೀಡಿ ವಿವಿಧ ಬಗೆಯ ಜಲ ಸಂರಕ್ಷಣಾ ವಿಧಾನಗಳನ್ನು ವೀಕ್ಷಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ...
ತಾಲೂಕು ಸುದ್ದಿವರದಿ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
ಬೆಳ್ತಂಗಡಿ : ರಾಜ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಲ್ಯಾಣಕ್ಕಾಗಿ ಮಕ್ಕಳ 2023-24ನೇ ಸಾಲಿನಲ್ಲಿ ವಿನಿಯೋಗಿಸಿರುವ ಅನುದಾನವೆಷ್ಟು, ಹಾಗೂ ಅನುದಾನದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಒದಗಿಸಿರುವ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು. ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್...
ತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭೆಯು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರುಗಳಾದ ಚಂದ್ರಶೇಖರ ಕಾಂಜಾನು ಹಾಗೂ ವಿಜಯ ಕೆ ಹೊಡಿಕ್ಕಾರು ಇವರ...
error: Content is protected !!