ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ
ಉಜಿರೆ: ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ನೀಡುವವನೆ ಗುರು. ಗುರುವಿನ ಮಹಿಮೆ ಅಪಾರವಾಗಿದ್ದು, ಗುರುವಿಗೆ ವಿಶೇಷ ಮಾನ್ಯತೆ, ಗೌರವ ಇದೆ. ಗುರು ಇಲ್ಲದಿದ್ದರೆ ಜೀವನವೇ ಶೂನ್ಯವಾಗುತ್ತದೆ ಎಂದು ಪೂಜ್ಯ ಆರ್ಯಿಕಾ ಮುಕ್ತಿಮತಿ ಮಾತಾಜಿ...
