ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕೆಲವೊಂದು ಅವಘಡಗಳು ಉಂಟಾಗುತ್ತಿವೆ. ತಣ್ಣೀರುಪಂತ ಗ್ರಾಮದ ಪಾಲೇದು ಎಂಬಲ್ಲಿ ಮಹಮ್ಮದ್ ಇಕ್ಬಾಲ್ ಎಂಬವರ ಕುಡಿಯುವ ನೀರಿನ ಬಾವಿಯ ತಡೆಗೋಡೆ ಕುಸಿದ ಘಟನೆ...
ಬೆಳ್ತಂಗಡಿ : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಅಡೆoಕಿರಿಮಜಲು ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ...
ಬೆಳ್ತಂಗಡಿ; ತಾಲೂಕಿನ ಮದ್ದಡ್ಕ ಗ್ರಾಮದ ಮಸೀದಿ ಬಳಿ ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜು.18 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮ ಬಳ್ಳಮಂಜದ ದರ್ಜೆದಕೊಡಿ...
ಧರ್ಮಸ್ಥಳ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಇಂದು (ಜು.18) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಬಳಿಕ...
ಧರ್ಮಸ್ಥಳ: ಚಲನಚಿತ್ರ ನಟ ಪ್ರಜ್ವಲ್‌ದೇವರಾಜ್ ಜು.18ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು....
ಬೆಳ್ತಂಗಡಿ : ತನ್ನ ಮನೆಯಿಂದ ಕೆಲಸದ ನಿಮ್ಮಿತ್ತ ಬಂದಿದ್ದ ಯುವಕನ ಬೈಕ್ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ನಗರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಬೇರ್ಕಲ ನಿವಾಸಿ ಸ್ವರೂಪ್ ಎಂಬಾತ ಜು.16 ರಂದು...
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಜು.18 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ...
ಉಜಿರೆ: ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಉಜಿರೆಯ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡೆ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕೊಡೆ...
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು. ದೇವಸ್ಥಾನದ ಅಭಿವೃದ್ಧಿ ವಿಷಯಗಳ ಬಗ್ಗೆ ಸಭೆಯಲ್ಲಿ ವಿಚಾರವಿನಿಮಯ ನಡೆಸಲಾಯಿತು. ಸಭೆಯಲ್ಲಿ ಮಂಡಳಿಯ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ...
ಬೆಳ್ತಂಗಡಿ : ಬಿ.ಸಿರೋಡ್ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ “ಬಜರಂಗದಳದ ಮುಖಂಡ ಚೇತನ್” ಹಾಗೂ “ಬಜರಂಗದಳದ ಶಾಖೆಯಿಂದ ತರಬೇತಿ...