26 C
ಪುತ್ತೂರು, ಬೆಳ್ತಂಗಡಿ
October 1, 2026

Category : ತಾಲೂಕು ಸುದ್ದಿ

ತಾಲೂಕು ಸುದ್ದಿವರದಿಸಮಸ್ಯೆ

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya
ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ. ಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya
ಶಿರ್ಲಾಲು: ಭಾರಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಅಂತರಗಂಗೆ ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತವಾದ ಘಟನೆ ಜು.19 ರಂದು ನಡೆದಿದೆ ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ತಾಗುವ ಸಾಧ್ಯತೆ ಇದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಅಕ್ಷಯ ಮಹಾಸಂಘ ಶಿರಾಡಿ, ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ, ಗ್ರಾಮ ಪಂಚಾಯತ್ ಶಿರಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಡಿ, ಅರಣ್ಯ ಇಲಾಖೆ ಗುಂಡ್ಯ ಹಾಗೂ ಶಿರಾಡಿ ಇವರ ಸಹಯೋಗದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya
ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಮಂಜಲ್ ಪಲ್ಕೆ ಎಂಬಲ್ಲಿ ಮಾರ್ಗದ ಬದಿಯಲ್ಲಿ ಬಾಯಿ ತೆರೆದು ನಿಂತಿರುವ ಕೊಳವೆ ಬಾವಿ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದನ್ನು ಗಮನಿಸಿದ ಮಡಂತ್ಯಾರು ಪಂಚಾಯತ್ ನವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya
ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ. ಪಂಪ್ ಶೆಡ್ ಕುಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ ಸರಕಾರಿ ಶಾಲೆಗೆ ಇನ್ನಷ್ಟು ಶಕ್ತಿ ತುಂಬಲು ಕೇಂದ್ರ ಸರಕಾರದ ಭಾಗವಾಗಿ ದೇಶಾದ್ಯಂತ ಪ್ರಧಾನ ಮಂತ್ರಿಯವರ 3ನೇ ಹಂತದ ಪಿಎಂಶ್ರೀ ಯೋಜನೆಯಡಿ ಶಾಲೆಗಳ ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya
ಮರೋಡಿ: ಮರೋಡಿ ಗ್ರಾಮ‌ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಜುಲೈ19 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya
ಕುವೆಟ್ಟು: ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಹೆದ್ದಾರಿಗೆ ಕುಸಿದು ಬಿದ್ದು ಸಂಚಾರಕ್ಕೆ ಆಡಚಣೆಯಾದ ಘಟನೆ ಜು.19 ರಂದು ನಡೆದಿದೆ. ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿಯ ಕೆಲಸ ಮಾಡುವ ಸಂದರ್ಭದಲ್ಲಿ ಕಂಪೌಂಡಿನ ಬದಿಯವರೆಗೆ ಚರಂಡಿ ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತಿಗಳು ಹಾಗು ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ/ ವಸತಿಯೇತರಿಗಾಗಿ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾಲೂಕು ಪಂಚಾಯತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya
ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ...
error: Content is protected !!