ಮರೋಡಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಡಿ ಗ್ರಾಮದ ಕನ್ಯಾನ ಎಂಬಲ್ಲಿಯ ಸಾರಮ್ಮ ಕೋಂ ಅಬ್ದುಲ್ ರಹಿಮಾನ್ ಎಂಬವರ ವಾಸದ ಮನೆ ಕುಸಿದಿದ್ದು, ಮನೆಯವರು ಪ್ರಾಣಾಪಾಯದಿಂದ...
ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ಇಂದು (ಜು.17) ಮಧ್ಯಾಹ್ನ ನಡೆಯಲಿದೆ....
ಕಡಿರುದ್ಯಾವರದಲ್ಲಿ ಕಾಡಾನೆ ಕಾಟ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ರಂದು ತಡರಾತ್ರಿ ನಡೆದಿದೆ. ಇಲ್ಲಿನ ಶಂಕರ...
ಉಜಿರೆ : ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆಯು ಜು.23 ರಂದು ಉಜಿರೆ...
ಬಳಂಜ: ಗ್ರಾಮ ಪಂಚಾಯತ್ ಗೆ ಒಳಪಟ್ಟ ನಾಲ್ಕೂರು ಗ್ರಾಮದ ಅಲೈಮಾರ್ ಎಂಬಲ್ಲಿ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿತ್ತು, ಈ ಮಣ್ಣಿನ ರಸ್ತೆಗೆ ಚರಲ್ ಹಾಕಿ, ದುರಸ್ಥಿಗೊಳಿಸಿ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶವನ್ನು ಸ್ಥಳಿಯರಾದ ಪ್ರಸಾದ್...
ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ...
ಬೆಳ್ತಂಗಡಿ: ರಾಜ್ಯದ ಕಾಂಗ್ರೇಸ್ ಸರಕಾರವು ವರ್ಷವನ್ನು ಪೂರೈಸಿದ್ದೇ ತಡ ಸರಣಿ ಹಗರಣಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಇದು ಭ್ರಷ್ಟಾಚಾರ ಮತ್ತು ಕಾಂಗ್ರೇಸ್ ಜೋಡಿಪದವಾಗಿರುವುದು ಪೂರ್ಣಪ್ರಮಾಣದಲ್ಲಿ ಸಾಬೀತಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಹೇಳಿದ್ದಾರೆ....
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘ ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ಕ್ಷೇತ್ರದ ವತಿಯಿಂದ ಅಳದಂಗಡಿ ಅರಮನೆಯ ಅರಸರಾದ...
ಉಜಿರೆ : “ಹೃದಯದಲ್ಲಿ ಗಮನಹರಿಸುವ ಮೂಲಕ ಮನಸ್ಸನ್ನು ಕೇಂದ್ರೀಕರಿಸಬೇಕು” ಎಂದು ಹಾರ್ಟ್ಫುಲ್ನೆಸ್ ರಾಮಚಂದ್ರ ಮಿಷನ್ ನ ಧ್ಯಾನ ತರಬೇತುದಾರರಾಗಿರುವ ಶ್ರೀಮತಿ ಬಿ.ವತ್ಸಲಾ ಹೇಳಿದರು. ಇವರು ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ...
ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್...