28.1 C
ಪುತ್ತೂರು, ಬೆಳ್ತಂಗಡಿ
September 30, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಪ್ರೇಮ ತರು ಎಂಬ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಜುಲೈ 14 ರಂದು ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪಡಂಗಡಿ: ವರಮಹಾಲಕ್ಷ್ಮೀ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಹಯೋಗದೊಂದಿಗೆ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮಸ್ಥರ ಸಹಕಾರದಿಂದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ ಬ್ಲಾಕ್ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರು ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಇಂದು ನಡೆಯಿತು. ಸಭೆಯ ಪ್ರಾರಂಭದ ಮೊದಲು ಇತ್ತೀಚೆಗೆ ನಮ್ಮನ್ನು ಆಗಲಿದ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya
ಬೆಳ್ತಂಗಡಿ : ಸಕಲೇಶಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ವರ್ಗಾವಣೆಗೊಂಡು ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂಎಸ್ ನೇಮಕಕೊಂಡಿದ್ದಾರೆ. ಬೆಳ್ತಂಗಡಿ ಕಾರ್ಯನಿವಾರಿಸುತ್ತಿದ್ದ ಎಸ್ ರವೀಂದ್ರಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ಅವರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್ ಸಿ ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
ಪಟ್ರಮೆ: ಪಟ್ರಮೆ ಪಂಚಾಯತ್ ಬಳಿಯ ಬಸ್ ನಿಲ್ದಾಣ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಸುಸಜ್ಜಿತ ಕಟ್ಟಡಕ್ಕೆ ಜು.15ರಂದು ಸ್ಥಳಾಂತರಿಸಲಾಯಿತು. ಹಿಂದೆ ಇದ್ದ ಕಟ್ಟಡದಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲದೆ ಗ್ರಾಮಸ್ಥರಿಗೆ ತುಂಬಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
ಧರ್ಮಸ್ಥಳ : ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್ ‘ ಇದರ ಉದ್ಘಾಟನಾ ಸಮಾರಂಭವು ಜು.16 ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮಣೆಗಾರರು ವಸಂತ ಮಂಜಿತ್ತಾಯ ದೀಪ ಬೆಳಗಿಸಿ ಮಾತನಾಡಿ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ. ಪುದುವೆಟ್ಟು ಗ್ರಾಮದ ಬಾಜಿದಡಿ ನೋಣಯ್ಯ ಪೂಜಾರಿ-ಮೀನಾಕ್ಷಿ ದಂಪತಿ ಪುತ್ರ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya
ಬೆಳ್ತಂಗಡಿ; ಸೇವೆಯಲ್ಲಿ ಸಣ್ಣದು ದೊಡ್ಡದೆಂಬ ವ್ಯತ್ಯಾಸ ವಿಲ್ಲ. ಅದು ತಲುಪುವವರಿಗೆ ತಲುಪಿದರೆ ಆಗುವ ಆತ್ಮತೃಪ್ತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಲಯನ್ಸ್ ಜಿಲ್ಲಾ ದ್ವಿತೀಯ ರಾಜ್ಯಪಾಲ ತಾರನಾಥ ಕೊಪ್ಪ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ...
error: Content is protected !!