ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ
ಬೆಳ್ತಂಗಡಿ: ಬೆಳ್ತಂಗಡಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ನಿರ್ದೇಶಕರ ಪದಗ್ರಹಣ ಮತ್ತು 2025 ರ ಸಾಧಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಎ.11 ರಂದು ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ...