ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ
ಬೆಳ್ತಂಗಡಿ: ತಾಲೂಕಿನ ಗ್ರಾಹಕರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ಹಲವು ಸಮಯಗಳಿಂದ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ್ದ ಧನ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜು 18ರಂದು ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
