28.1 C
ಪುತ್ತೂರು, ಬೆಳ್ತಂಗಡಿ
September 30, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
ಬೆಳ್ತಂಗಡಿ; ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya
ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ ವ್ಯಾಪ್ತಿಯ ಹೊಸಂಗಡಿ ವಲಯದ ಬಡಕೋಡಿ ಒಕ್ಕೂಟದ ಆಶ್ರಯದಲ್ಲಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಾಡ್ಯರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya
ಶಿಶಿಲ: ಜು.14ರಂದು ಸುರಿದ ವಿಪರೀತ ಗಾಳಿ ಮಳೆಗೆ ಶಿಶಿಲದ ಅಡ್ಡಹಳ್ಳ ಎಂಬಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ಮುರಿದು ರಸ್ತೆಗೆ ಅಡ್ಡವಾಗಿ 11 kV ಹಾಗೂ LT ಲೈನ್‌ಗಳ ಮೇಲೆ ಬಿದ್ದು ಕೆಳಗೂ ಬೀಳದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ...
ತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ 2023-24ನೇ ವಾರ್ಷಿಕ ಮಹಾಸಭೆಯು ಜು.14ರಂದು ಸಂಘದ ನೂತನ ವಾಣಿಜ್ಯ ಸಂಕೀರ್ಣ ಶ್ರೀ ಗುರು ಸಾನಿಧ್ಯದಲ್ಲಿ ಸಂಘದ ಉಪಾಧ್ಯಕ್ಷ ಭಗೀರಥ ಜಿ. ಇವರು ಅಧ್ಯಕ್ಷತೆಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya
 ಉಜಿರೆ: ಉಜಿರೆಯ ಹರಿದಾಸ್ ರಾವ್ ಕೆ.ಜಿ. ಅವರು ಮೇ 2024 ನೇ ಸಾಲಿನ  ಸಿ ಎ ಲೆಕ್ಕಪರಿಶೋಧಕರ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.  ಅವರು ಉಜಿರೆಯ ಶಬ್ಬೀರ್ ಮತ್ತು ಗಣೇಶ್ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ಅನಂತಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya
ಬೆಳ್ತಂಗಡಿ: ಅಲ್ ಸ್ಟನ್ ಸೋನಿಲ್ ಡಯಾಸ್ ಅವರು ತಮ್ಮ 22 ನೇ ವಯಸ್ಸಿನಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಯು ಮೇ-2024 ರಲ್ಲಿ ನಡೆಸಿದ ಅಂತಿಮ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya
ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ.‌ ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ಆತಿಥ್ಯ ವೆಜ್ ಹೊಟೇಲ್ ಇದರ ಉದ್ಘಾಟನಾ ಸಮಾರಂಭವು ಜು.15 ರಂದು ನಡೆಯಲಿದೆ. ದೀಪ ಪ್ರಜ್ವಲನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರು ವಸಂತ ಮಂಜಿತ್ತಾಯ, ಧರ್ಮಸ್ಥಳ ಪ್ರಾಥಮಿಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಬಂದಾರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಮತ್ತು ಅಂಗನವಾಡಿ ಕೇಂದ್ರ ಮೈರೋಳ್ತಡ್ಕ ಇಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯ...
error: Content is protected !!