ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ರತ್ನಾವತಿ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜು. 12 ರಂದು...
ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿಬಂಧು ಜ್ಞಾನವಿಕಾಸ ಸ್ವ ಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ಘಟಕ ಅರಸಿನಮಕ್ಕಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ವಲಯ...
ಕಲ್ಮಂಜ : ಇಲ್ಲಿಯ ಸತ್ಯನಪಲ್ಕೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜು.11 ರಂದು ಸತ್ಯನಪಲಿಕೆ ಸಂಘದ ವಠಾರದಲ್ಲಿ ಮೋಹನ್ ರಾವ್ ಕಲ್ಮಂಜ ಅವರ ಮುತುವರ್ಜಿಯಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭವನ್ನು...
ಪೆರಿಂಜೆ: ಸ.ಹಿ.ಪ್ರಾ. ಶಾಲೆ ಪೆರಿಂಜೆಯಲ್ಲಿ 22 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ ಶಿಕ್ಷಕಿ ಶಶಿಪ್ರಭಾ ಇವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು. ಈ ಸಂದರ್ಭ ಗ್ರಾಮ ಪಂಚಾಯತ್ ಹೊಸಂಗಡಿಯ ಸದಸ್ಯರಾದ ಹರಿಪ್ರಸಾದ್, ಪ್ರಕಾಶ್...
ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ಶೆಟ್ಟಿ ಮತ್ತು ಶ್ರೀಮತಿ ರಜನಿ ಉದಯ...
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್,...
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ. ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ...
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮ ಜು.21ರಿಂದ ಆ.30ರವರೆಗೆ ಕರಿಕಲ್ ಶಾಖಾ ಮಠದಲ್ಲಿ ನಡೆಯಲಿದೆ. ಜು.21ರಂದು ಭಟ್ಕಳ ಆಸರಕೇರಿ ಶ್ರೀ...
ನಾವೂರು: ನಿಷೇಧದ ನಡುವೆಯೂ ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ , ನಡ ಗ್ರಾಮದ ಬಳ್ಳಿತೋಟ- ಬೋಜಾರ- ಮುಡಾಯಿಬೆಟ್ಟು ಸಂಪರ್ಕದ ರಸ್ತೆಯಲ್ಲಿರುವ ಶಿಥಿಲವಾದ ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ ಮಾಡಲಾಗಿದೆ....
ವೇಣೂರು: ಇಲ್ಲಿ ಮೂಡುಕೋಡಿ ಬಳಿ ಕಾರು ಮತ್ತು ಕೋಳಿ ಸಾಗಟದ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಕೋಳಿ ಸಾಗಾಟದ ಪಿಕಪ್ ವಾಹನ ವೇಣೂರಿನಿಂದ...