ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ
ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಆ ದೊಡ್ಡ ಪ್ರಮಾಣದ...
