31.2 C
ಪುತ್ತೂರು, ಬೆಳ್ತಂಗಡಿ
September 30, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya
ವೇಣೂರು: ಇಲ್ಲಿಯ ಮಹಾವೀರ ನಗರದ ಚಂದ್ರಶೇಖರ ಶೆಟ್ಟಿ (ಚುಂಗಣ್ಣ) ರವರ ಪುತ್ರ ಆಟೋ ಚಾಲಕ ಅನಿಲ್ ಕುಮಾರ್(43ವ) ರವರು ಜು.10 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಸಹೋದರ ಪ್ರಸಾದ್ ಜೈನ್, ಸಹೋದರಿ ಅಶ್ವಿನಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya
ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆ ಬರೆದ ಉರುವಾಲು ಶ್ರೀ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಜ್ಞಾ ಸಾಲಿಯಾನ್ 5 ಹೆಚ್ಚುವರಿ ಅಂಕ ಗಳಿಸಿ 625 ರಲ್ಲಿ ಒಟ್ಟು 617 (98.72%) ಅಂಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ, ವಿದ್ಯಾರ್ಥಿ ಕ್ಷೇಮಪಾಲನ ಮುಖ್ಯ ಅಧಿಕಾರಿಯಾಗಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಸೋಮಶೇಖರ ಶೆಟ್ಟಿಯವರು ಏಪರ್ಡಿಸಿದ ಸ್ನೇಹಕೂಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
ಕೊಕ್ರಾಡಿ: ಭಾರತೀಯ ಜೈನ್‌ ಮಿಲನ್‌ ಪರುಷಗುಡ್ಡೆ ಇದರ ಸದಸ್ಯರಾದ ಕೊಕ್ರಾಡಿ ಹಲೆಕ್ಕಿಯ ಧರ್ಮಪಾಲ್ ಜೈನ್‌ರ ಪುತ್ರ ಆದೀಶ್ ಜೈನ್ (20 ವರ್ಷ) ಅವರು ಅಸೌಖ್ಯದಿಂದ ಬಳಲಿ ಇಂದು(jಜು.10) ನಿಧನರಾದರು. ಮೃತರು ತಂದೆ ,ತಾಯಿ, ಸಹೋದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya
ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16ವ) ರವರು ಅನಾರೋಗ್ಯದಿಂದ ಜು.9 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
ಬೆಳ್ತಂಗಡಿ: ಪರಿಶುದ್ದತೆ ಹಾಗೂ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್‌ಟೈಲ್ಸ್ ಮತ್ತು ರೇಡಿಮೇಡ್ಸ್ ಸಂಸ್ಥೆಯು ಗ್ರಾಹಕರಿಗೆ ಜು.13 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya
ಉಜಿರೆ: ಹಿಂದೂಗಳ ವಿರುದ್ಧ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಯನ್ನು ವಿರೋಧಿಸಿ ಪೂಜ್ಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನೀಡಿದ ಹೇಳಿಕೆಯನ್ನು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಬೆಳ್ತಂಗಡಿ : ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವು ಜು.10 ರಂದು ಬೆಳ್ತಂಗಡಿ ಎಸ್‌ಡಿಎಂ ಕಲಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಪು ಉದಯವಾಣಿ ವರದಿಗಾರ ರಾಕೇಶ್ ಕುಂಜೂರ್ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ , ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅಳದಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜು.5...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya
ಬೆಳ್ತಂಗಡಿ; ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಯನ್ಸ್ ಜಿಲ್ಲೆ 317 ಡಿ, ಪ್ರಾಂತ್ಯ 12, ವಲಯ ಎರಡರ 2024-25 ನೇ ಸಾಲಿನ ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿಯಾಗಿ ಕಿರಣ್ ಕುಮಾರ್ ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ...
error: Content is protected !!