31.2 C
ಪುತ್ತೂರು, ಬೆಳ್ತಂಗಡಿ
September 30, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya
ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya
ಕಳೆಂಜ: ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ನಂದಗೋಕುಲ ಗೋಶಾಲೆ ವತಿಯಿಂದ ಭೂಮಾತೆಯ ಸಮೃದ್ಧಿ ಕಾರಣೀಭೂತೆ, ಸನಾತನ ಹಿಂದೂ ಸಮಾಜದ ಪುನರುತ್ಥಾನದ ಭಾಗ್ಯದಾತೆ, ಮಾನವನ ಬದುಕಿನ ಸಂಜೀವಿನಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು. ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya
ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಕಾಪಿನಡ್ಕ ತಿರುವು ಪಕ್ಕ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿದ್ದು ಬಳಂಜ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
ಮಡಂತ್ಯಾರು : ಹೈಸ್ಕೂಲ್ ರೀಯೂನಿಯನ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ “ಕ್ಷೀರಾಂಬುಧಿ” ಸಭಾಂಗಣದಲ್ಲಿ ನಡೆಯಿತು. ಸಹಪಾಠಿಗಳೊಂದಿಗೆ ಶಾಲಾ ದಿನಗಳಲ್ಲಿ ವಿದ್ಯೆಯನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆಯ ತಡೆಗೋಡೆ ಅಪಾಯಕರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya
ಆರಂಬೋಡಿ ಹಿಂದೂ ಜಾಗರಣಾ ವೇದಿಕೆ, ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜರಗುವ 39 ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಉಪುಂದ ಘಟಕದ ವತಿಯಿಂದ ಜೂ.30ಕ್ಕೆ ಬೈಂದೂರಿನಲ್ಲಿ ವಲಯ 15ರ ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನವು ನಡೆಯಿತು. ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್ ಡಿ ಯವರ ನೇತೃತ್ವದಲ್ಲಿ ಜೆಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
ಗೇರುಕಟ್ಟೆ: ಇಲ್ಲಿಯ ಮಲ್ಲೊಟ್ಟು ರಸ್ತೆಯ ಶಕ್ತಿಸದನ ಬಳಿ ಹರ್ಪಲ ಭಂಡಾರಿಕೋಡಿ ಕೊಯ್ಯೂರಿಗೆ ಹೋಗುವ ರಸ್ತೆಯು ಹದಗೆಟ್ಟಿದ್ದು ಸಾರ್ವಜನಿಕರು ಓಡಾಡಲು ಪರದಾಡುತಿದ್ದರು. ಸಮಸ್ಯೆಯನ್ನು ಮನಗಂಡ ಸ್ಥಳೀಯ ಯುವಕರ ತಂಡ ರಸ್ತೆಯನ್ನು ದುರಸ್ಥಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು....
error: Content is protected !!