ಪಟ್ರಮೆ :ಇಲ್ಲಿಯ ಮುಂಡೂರು ಪಳಿಕೆ ಪೊಣ್ಣೆತ್ತಿಮಾರು ನಿವಾಸಿ ಶ್ರೀಮತಿ ವಸಂತಿ (ಕಮಲ) (41ವ.) ರವರು ಅಸೌಖ್ಯದಿಂದ ಜು. 3 ರಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಪತಿ ಯುವರಾಜ್ ಎಂ ಕೆ, ಪುತ್ರ ಜಿತೇಶ್,...
ಕೊಯ್ಯೂರು : “ನಾಯಕನಾಗಲು ಕಠಿಣ ಪರಿಶ್ರಮ ಪಡಬೇಕು. ಜೀವನದಲ್ಲಿ ಶಿಸ್ತು ಮತ್ತು ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮರ್ಥ ನಾಯಕನಾಗಲು ಸಾಧ್ಯವಿದೆ”ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮ್ಯಾನೇಜರ್ ಬಾಲಕೃಷ್ಣ ಪೂಜಾರಿ ಬಜೆಗುತ್ತು ತಿಳಿಸಿದರು....
ಉಜಿರೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆ ಜೊತೆಗೆ ವಿವಿಧ ಚಟುವಟಿಕೆಗಳ ಸಂಯೋಜನೆ ಮಾಡಿ ಅವರ ಕಲಿಕಾ ಹರಿವನ್ನು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳ ತಂಡದೊಂದಿಗೆ ಭೇಟಿ...
ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ...
ಇಂದಬೆಟ್ಟು : ಟೀಮ್ ದೇವನಾರಿ ಇದರ ಸೇವಾ ಯೋಜನೆಯಿಂದ ಬೆದ್ರಬೆಟ್ಟುವಿನ ಶ್ರೀಮತಿ ಪೂಜಾ ರವರ ಮನೆಗೆ 1000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಮತ್ತು ಕಬ್ಬಿಣದ ಸ್ಟಾಂಡ್ ಅನ್ನು ಸದಸ್ಯರು ಮತ್ತು ದಾನಿಗಳ ಸಹಕಾರದಿಂದ...
ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆದ ಕಲ್ಲಿನ ಕೋರೆಯ ಪ್ರಕರಣಕ್ಕೆ ಸಂಭಂದಿಸಿದಂತೆ ಕಾಂಗ್ರೆಸ್ ಷಡ್ಯಂತರದಿಂದ ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ವೈಯಕ್ತಿಕ ದ್ವೇಷದಿಂದ ಕೇಸು ದಾಖಲಿಸಿ, ಸುಮಾರು 27 ದಿನಗಳ ಕಾಲ ನಾನು ಮಾಡದ ತಪ್ಪಿಗೆ ಶಿಕ್ಷೆ...
ಮೊಗ್ರು : ಮೊಗ್ರು ಗ್ರಾಮದ ಶ್ರೀರಾಮ ಶಿಶು ಮಂದಿರದಲ್ಲಿ ಜು.1 ರಂದು ವನಮಹೋತ್ಸವ ಆಚರಿಸಲಾಯಿತು. ಶ್ರೀರಾಮ ಶಿಶುಮಂದಿರದ ಅಧ್ಯಕ್ಷ ರಮೇಶ್ ನೆಕ್ಕರಾಜೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುರೇಖಾ, ವಿನಯ್...
ಉಜಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮುಖ್ಯವಾಗಿದೆ. ಬರೀ ವಿದ್ಯೆ ಪಡೆದರೆ ಸಾಲದು; ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರಿಂದಲೂ ಕಸಿಯಲಾಗದ ಆಸ್ತಿ. ಜೀವನದಲ್ಲಿ ವಿದ್ಯೆ ಅತಿದೊಡ್ಡ ಸಂಪತ್ತು. ಈ ಸಂಪತ್ತು ಮುಂದಿನ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲೆಯ ಎಲ್ಲಾ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್...