ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ
ಗುರುವಾಯನಕೆರೆ: 77 ನೇ ಗಣರಾಜ್ಯೋತ್ಸವ ಪ್ರಯುಕ್ತ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕೆ. ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ,...
