ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ
ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನೆ ಕಾರ್ಯಕ್ರಮವು ಜು.1 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ...
