23.7 C
ಪುತ್ತೂರು, ಬೆಳ್ತಂಗಡಿ
September 30, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
ಉಜಿರೆ: ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು. ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು. ಆ ಮೂಲಕ ಇಡೀ ಜಗತ್ತಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
ಅಂತೆಯೇ 2024.25 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2024ರ ಸೆಪ್ಟೆಂಬರ್ 21ರಂದು ಶ್ರೀ ಕ್ಷೇತ್ರ ಹೊಂಬುಜದ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
ಬೆಳ್ತಂಗಡಿ: ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 1.10 ರಲ್ಲಿರುವ ಅಂಬಡಬೆಟ್ಟು ಸೇತುವೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
ಕಣಿಯೂರು: ಇಲ್ಲಿಯ ಪದ್ಮುಂಜ ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿಲ್ಲಾ ಪಂಚಾಯತ್ ಸೇರಿದ ರಸ್ತೆ ಬದಿ ಖಾಸಗಿ ವ್ಯಕ್ತಿ ಅನಧಿಕೃತವಾಗಿ ಬೇಲಿ ಹಾಕಲಾಗಿದ್ದು ಪಂಚಾಯತ್ ನೋಟಿಸ್ ನೀಡಿದರು ತೆರವುಗೊಳಿಸದೆ. ತದನಂತರ ತಹಶೀಲ್ದಾರರಿಗೆ ನೋಟಿಸ್ ನೀಡಿದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜು.1ರಂದು ತಾಲೂಕು ಆಡಳಿತ ಕಚೇರಿಗೆ ದಿಢೀರ್ ಭೇಟಿ ನೀಡಿ ನೀಡಿದ್ದಾರೆ. ಸರ್ವೇ ಇಲಾಖೆಯಲ್ಲಿ ಏಕ ವ್ಯಕ್ತಿ ನಿವೇಶನ ಮತ್ತು 1-5 ಸರ್ವೇಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್ ಇದೀಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya
ಕೊಯ್ಯೂರು : ಕೊಯ್ಯೂರು ರಸ್ತೆಗೆ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥವಾದ ಘಟನೆ ಜು.1 ರಂದು ನಡೆದಿದೆ. ಭಾರೀ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ 2024 – 25 ನೇ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಮಿತಿ ರಚನೆಯಾಯಿತು. ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲುರವರು ಆಯ್ಕೆಯಾದರು. ಸದಸ್ಯರಾಗಿ ಸುಲೈಮಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya
ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್ ಕೆ ಜಿ ಇವರಿಂದ ತೆರವಾದ ಸ್ಥಾನಕ್ಕೆ ಕವಿತಾ ಇವರು ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಜು....
error: Content is protected !!