ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ನಾಮನಿರ್ದೇಶಿತ ಸದಸ್ಯರ ವಿವರಗಳು.: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ...
