ಬಂದಾರು: ಬಂದಾರು ಗೋಡಾನ್ ಬಳಿಯ ಹುಕ್ರಪ್ಪ ರವರ ಮನೆಯ ಮೇಲೆ ಧರೆ ಕುಸಿದು ಬಿದ್ದು ಸಾವಿರಾರು ರೂಪಾಯಿಗಳ ನಷ್ಟ ಸಂಭವಿಸಿದ ಘಟನೆ ಜೂ.27 ರಂದು ನಡೆದಿದೆ. ಮನೆ ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯವರು...
ಬೆಳ್ತಂಗಡಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರಿಗೆ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ....
ಬೆಳ್ತಂಗಡಿ: ಕೆಂಪೇಗೌಡ ವ್ಯಕ್ತಿಯಲ್ಲ,ವಿಶೇಷ ಶಕ್ತಿ “ಕೆಂಪೇಗೌಡ ಒಕ್ಕಲಿಗರ ನಾಯಕ ಮಾತ್ರವಲ್ಲ,ಅವರು ಎಲ್ಲಾ ಸಮಾಜದ ನಾಯಕರು ಹೌದು, ಅವರು ವ್ಯಕ್ತಿಯಲ್ಲ ಅದೊಂದು ವಿಶೇಷ ಶಕ್ತಿ, ಎಂದು ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ...
ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿರುತ್ತದೆ. ದಾಖಲಾತಿ ಅರ್ಜಿಯು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ, ಹಾಗೂ ತಾಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿ...
ಸವಣಾಲು: 2023-24 ನೇ ಸಾಲಿನ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ 110 ಅಂಕಗಳನ್ನು ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ....
ಉಜಿರೆ: ವಿದ್ಯಾರ್ಥಿಗಳ ಅಂತಿಮ ಗುರಿ ಉತ್ತಮ ಫಲಿತಾಂಶವೇ ಆಗಿದ್ದರೂ, ಕೇವಲ ಕಲಿಕೆಯೊಂದೇ ಬದುಕು ಕಟ್ಟಿಕೊಡದು .ವಿದ್ಯಾರ್ಜನೆ ಜೊತೆ ಜೊತೆಗೆ ಕ್ರಿಯಾಶೀಲ ವ್ಯಕ್ತಿತ್ವ ನಿರ್ಮಾಣ ಬಹಳ ಅಗತ್ಯ. ಈ ಶಿಕ್ಷಣ ಸಂಸ್ಥೆ ನಿರ್ಮಿಸಿಕೊಡುವ ವ್ಯವಸ್ಥೆಗಳಲ್ಲಿ, ಸಿಗುವ...
ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು...
ವೇಣೂರು : ವಿಪರೀತ ಮಳೆಯಿಂದಾಗಿ ವೇಣೂರು ವಿದ್ಯಾನಗರ ಬಳಿ ಲೂಯಿಸ್ ಪಾಯಸ್ ರವರ ಮನೆಯ ಕಾಂಪೌಂಡ್ ಕುಸಿದ ಬಗ್ಗೆ ಜೂ.27 ರಂದು ವರದಿಯಾಗಿದೆ. ಇಂದು ಬೆಳಿಗ್ಗೆ ಕಾಂಪೌಂಡ್ ಕುಸಿದ ಪರಿಣಾಮ ಅಪಾರ ನಷ್ಟ ಉಂಟಾಗಿದೆ....
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಪ್ರಿಯಾ ಡಿಸೋಜಾ ರವರಿಗೆ ಬಿಳ್ಕೋಡುಗೆ ಸಮಾರಂಭವು ಜೂ.27ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ರಾಕೇಶ್ ಹೆಗ್ಡೆ...
ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ. ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ...