ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ
ಅಳದಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ಅಳದಂಗಡಿ ಸಂಸ್ಥೆಯ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಭವನದಲ್ಲಿ ಜೂ.25ರಂದು ನಡೆಯಿತು. ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು...
