ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ಮತ್ತು ನೃತ್ಯ ತರಗತಿಗಳ ಉದ್ಘಾಟನೆ
ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಯಕ್ಷಗಾನ ಮತ್ತು ನೃತ್ಯ ತರಗತಿಗಳ ಉದ್ಘಾಟನೆಯು ನಡೆಯಿತು. ಸ್ಥಳೀಯ ಉದ್ಯಮಿ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆಯಾದ ಶ್ರೀಮತಿ ವಾರಿಜಾ. ಎಸ್...
