ನಾಳ ಹೊಸಮನೆ ನಿವೃತ್ತ ಬೆಳ್ತಂಗಡಿ ಕಂದಾಯ ಇಲಾಖೆಯಲ್ಲಿ ಆರ್.ಐ (ಆರ್.ಐ.) ಆಗಿದ್ದ ಗುಂಡೂ ರಾವ್ ರವರ ಮನೆಯಂಗಳದಲ್ಲಿ ಬೆಳೆದ ಸೋನೆ (ಣೆ) ತುಳುವಿನಲ್ಲಿ ಉಪ್ಪೆ ಕೇರೆಂಗ್. ಬಳ್ಳಿಯಲ್ಲಿ ಸುಮಾರು ಅಂದಾಜು 2 ಕಿಲೋ ತೂಕದ...
ಉಜಿರೆ: ನಮ್ಮ ಅಂತರಂಗದ ಸಾಮರ್ಥ್ಯವನ್ನು ಅನಾವರಣ ಮಾಡುವುದೇ ನಿಜವಾದ ಶಿಕ್ಷಣ. ವಿದ್ಯಾರ್ಥಿಗಳು ಓದುವುದು , ಬರೆಯುವುದು , ಕೇಳುವುದು ಮಾತ್ರವಲ್ಲದೆ ಸರಿಯಾಗಿ ಅಧ್ಯಯನ ಮಾಡಬೇಕು. ಇದರೊಂದಿಗೆ ಜ್ಞಾನವನ್ನು ಸಂಪಾದಿಸಬೇಕು. ಸಂಸ್ಕೃತವು ಅಂತಹ ಜ್ಞಾನ ಭಂಡಾರವಾಗಿದ್ದು...
ಸುಲ್ಕೇರಿಮೊಗ್ರು: ಜೂ.24ರಂದು ರಾತ್ರಿ ಭಾರಿ ಗಾಳಿ ಮಳೆಗೆ ಸುಲ್ಕೇರಿಮೊಗ್ರು ಗ್ರಾಮದ ಅಣ್ಣು ನಲಿಕೆ ಪೋರಿಂಜ ಇವರ ಮನೆಗೆ ದೊಡ್ಡ ಗಾತ್ರದ ಮರ ಬಿದ್ದಿದ್ದು, ಅಪಾರ ಹಾನಿ ಸಂಭವಿಸಿದೆ. ಮನೆಯ ಹತ್ತಿರ ವಿದ್ದ ಮರ ಮನೆಯ...
ಬೆಂಗಳೂರು: ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಪ್ರತಿ ಲೀಟರ್ ಗೆ 2 ರೂಪಾಯಿ ಹೆಚ್ಚಿಸಲಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ. ಬೆಲೆ ಏರಿಕೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷ ಚಾಟಿ...
ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆಯಲ್ಲಿ ಪರಿಸರ ಮಾಹಿತಿ...
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್ ನ್ನು ಬರೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಸಾಮಾಜಿಕ ಜಾಲ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ...
ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಕಾರ್ಯಕ್ರಮದ ಅಂಗವಾಗಿ ಗರ್ಡಾಡಿ ಗ್ರಾಮದ ಮುಗೇರಡ್ಕ ದೈವಸ್ಥಾನದಲ್ಲಿ ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಯೋಗಿಶ್ ಭಟ್, ಕೃಷ್ಣಪ್ಪ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಿದ ಪೋಷಕರ ಸಮಾವೇಶದಲ್ಲಿ ಮೂರು ತರಗತಿಗಳು ಮತ್ತು ಕ್ರೀಡಾ ಭಿತ್ತಿಪತ್ರಿಕೆಗಳ ಅನಾವರಣ ಕಾರ್ಯಕ್ರಮ ಜರಗಿತು. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿಯ...
ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮಾಹಿತಿಯೊಂದಿಗೆ ಪುನಶ್ಚೇತನ ಕಾರ್ಯಗಾರ ಏರ್ಪಡಿಸಲಾಗಿತ್ತು. ಎಸ್ ಡಿ ಎಂ ಕಾಲೇಜು ಉಜಿರೆಯ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ...