31.1 C
ಪುತ್ತೂರು, ಬೆಳ್ತಂಗಡಿ
September 28, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ವಿಶ್ವನಾಥ್ ಆರ್ ನಾಯಕ್, ಉದ್ಯಮಿ ಸದಾಶಿವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ತುಳು ಕೂಟ ಬೆಂಗಳೂರು ಇದರ ಮಾಜಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya
ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ. ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya
ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ ಎನ್ನುವುದಕ್ಕಿಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya
ಬೆಳ್ತಂಗಡಿ : ದಿ ಟೈಮ್ಸ್ ಗ್ರೂಪ್ ವತಿಯಿಂದ ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್ ಬೆಂಗಳೂರು- 2024’ ಲಭಿಸಿದೆ.ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ. ಶ್ರೀಮತಿ ಅರ್ಚನಾ ರಾಜೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜೂ.22ರಂದು ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ ಸಮಾರಂಭವನ್ನು ಏರ್ಪಡಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಉಜಿರೆ ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್....
error: Content is protected !!