ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್
ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ. ಚಾರಣಕ್ಕೆ (www.kudremukhanationalpark.in) ಮುಖಾಂತರ ಬುಕಿಂಗ್ ಮಾಡಬೇಕು, ಒಬ್ಬರು ಗರಿಷ್ಠ...
