ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ...
