ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ
ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜು.15 ರಂದು ಪೋಷಕರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ ಬಾಳಿoಜ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಶಿಕ್ಷಣ...
