23.4 C
ಪುತ್ತೂರು, ಬೆಳ್ತಂಗಡಿ
September 27, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಕಾಡಾನೆ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಘಟನೆ ಜೂ.13ರ ಮುಂಜಾನೆ ನಡೆದಿದೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ಕಂಡು ತಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya
ಮಂಗಳೂರು: ತಲವಾರು ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಬಿಜೆಪಿ ಎಸ್.ಟಿ. ಮೋರ್ಛಾ ಅಧ್ಯಕ್ಷ ರಾಜೇಶ್ ಎಂ.ಕೆ. ಅವರನ್ನು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮಂಗಳೂರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya
ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya
ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya
ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ :ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲಾ ಸಲಹಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya
ಬೆಳ್ತಂಗಡಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ “ಮುಸ್ಕಾನ್ ಕೌಸರ್” ಅವರಿಗೆ ಜಮೀಯತುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 2ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಮುಖ್ಯ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ಪೋಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya
ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
ಕಳೆಂಜ : ಜೆಸಿಐ ಕೊಕ್ಕಡ ಕಪಿಲಾ ಘಟಕ, ಅರಣ್ಯ ಇಲಾಖೆ ಉಪ್ಪಿನಂಗಡಿ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ, ಮತ್ತು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನಾ ಸಹಭಾಗಿತ್ವದಲ್ಲಿ, ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವ...
error: Content is protected !!