25.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಸರಸ್ವತಿ ಭಜನಾ ಮಂಡಳಿ ರಿ. ವಿವೇಕಾನಂದ ನಗರ ಹಳೇಪೇಟೆ ಲಾಯಿಲ, ಉಜಿರೆ ಇದರ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜೂ.7 ರಂದು ಅಂಗನವಾಡಿ ವಠಾರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
ಶಿಬಾಜೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೋಜ್ ಗಾರ್ ದಿನಾಚರಣೆಯನ್ನು ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಜೂ.10 ರಂದು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ತಾಲೂಕು ನರೇಗಾ ಐಇಸಿ ಸಂಯೋಜಕಿ ಶ್ರೀಮತಿ ವಿನಿಷ...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಯಲ್ಲಿ 620 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನಿಯಾದ ಗರ್ಡಾಡಿ ಗ್ರಾಮದ ಪೇರಡ್ಕ ಅತುಲ್ ಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ ಅವರ ಪರವಾಗಿ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಲೋಕದ ಸಕಲ ಜೀವಿಗಳ ಕಲ್ಯಾಣಾರ್ಥವಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಷ್ಠಾಚಾರ್ಯ ಶ್ರೀ ಜಯರಾಜ ಇಂದ್ರ ಹಾಗೂ ಇತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya
ಕುತ್ಲೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಬಿ ಇದರ ತ್ರೈಮಾಸಿಕ ಸಭೆ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya
ಗುರುವಾಯನಕೆರೆ: ಸತತ 3ನೇ ಬಾರಿ ಭವ್ಯ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ದಿನವಾದ ಜೂ.9ರಂದು ಸಂಜೆ ಪ್ರಧಾನಿ ಮೋದಿಯವರ ಅಭಿಮಾನಿಯಾಗಿರುವ ಗುರುವಾಯನಕೆರೆಯ ರೂಪ ಕೇಟರರ‍್ಸ್ ಮಾಲಕ ಲ| ಹೇಮಂತ ರಾವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮುಂಬಯಿಯ ಸಾನ್ನಾಡಾದಲ್ಲಿ ಬಿಲ್ಲವ ಸಮುದಾಯ ಭವನ- ಗುರುಮಂದಿರದ ಉದ್ಘಾಟಿಸಿ ನಂತರ ನವಿ ಮುಂಬಯಿ ಸ್ಥಳೀಯ ಕಚೇರಿಯ ರಜತ ಮಹೋತ್ಸವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ 234 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮುಗೇರಡ್ಕ ಮೂವರು ದೈವಸ್ಥಾನದ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya
ಕನ್ಯಾಡಿ : ನರೇಂದ್ರ ದಾಮೋದರ ದಾಸ್ ಮೋದಿಜಿ ಅವರು ಸತತವಾಗಿ ದಾಖಲೆಯ ಮೂರನೇ ಬಾರಿಗೆ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕನ್ಯಾಡಿಯ ಕೆ ವಿ ಸ್ಟೋರ್ಸ್ ನಲ್ಲಿ ಸಿಹಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
ಕೊಕ್ಕಡ : ಸತತವಾಗಿ 3ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ ಎಂದು ಕೊಕ್ಕಡ...
error: Content is protected !!