31 C
ಪುತ್ತೂರು, ಬೆಳ್ತಂಗಡಿ
September 26, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕೊಯ್ಯೂರು: ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ಜೂ 5ರಂದು ಹಮ್ಮಿಕೊಳ್ಳಲಾಗಿತ್ತು. ಫೆಡರಲ್ ಬ್ಯಾಂಕ್ ಕೊಯ್ಯೂರು ಶಾಖೆಯ ಆಫೀಸರ್ ಸುಹಾಸ್‌ಕೃಷ್ಣ ರವರು ಶಾಲಾವನದಲ್ಲಿ ಮಾವಿನ ಗಿಡ ನೆಡುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಅಪಘಾತ ದಲ್ಲಿ ಬೈಕ್ ಸವಾರ ರೆಖ್ಯಾ ಗ್ರಾಮದ ನಾಲಾಲು ರವೀಂದ್ರ(50ವ. )ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya
ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು. ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾರವರು ದಿನಾಚರಣೆಯ ಮಹತ್ವವನ್ನು ತಿಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು. ಸಾಮಾಜಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
ಉಜಿರೆ: ಪರಿಸರದ ಕಾಳಜಿ ಅತಿ ಮುಖ್ಯ. ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಆರೋಗ್ಯಯುತವಾಗಿ ಬದುಕಲು ಸಾಧ್ಯ. ಮಾನವನಿಗೆ ಪೂರಕವಾದ ಒಳ್ಳೆಯ ಪರಿಸರ ಇದ್ದಿದ್ದರೆ ಪರಿಸರ ದಿನದ ಕಾರ್ಯಕ್ರಮದ ಅಗತ್ಯತೆ ಇರುವುದಿಲ್ಲ. ಪರಿಸರದ ಬಗ್ಗೆ ಸರಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
ಸವಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣಾಲು ಇದರ ವತಿಯಿಂದ ಅರಣ್ಯ ಇಲಾಖೆಯ ಸಹಕಾರದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು. ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ...
error: Content is protected !!