ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ
ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದಬೆಟ್ಟುವಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ...
