ನಿವೃತ್ತ ಸೇನಾನಿ ಅನೀಶ್ ಡಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ
ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ನಿವೃತ್ತ ಅನೀಶ್ ಡಿ.ಎಲ್ ಅವರನ್ನು ತೆರೆದ...
