29.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya
ಕೊಕ್ಕಡ: ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ-ಕೊಕ್ಕಡ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಹಾಗೂ ನೂತನವಾಗಿ ಬಂದಿರುವ ಶಾಲಾ ಸಂಚಾಲಕ ವಂ. ಫಾ. ಅನಿಲ್ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಮೇ 31ರಂದು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷ ಉಮೇಶ್ ಪ್ರಭು ದೀಪ ಪ್ರಜ್ವಲಿಸಿ 8ನೇ ತರಗತಿಗೆ ದಾಖಲಾದ ಮತ್ತು ಇತರ ಎಲ್ಲ ಮಕ್ಕಳಿಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಮೇ 30 ರಂದು ವರದಿಯಾಗಿದೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯ ಸಹಾಯಕ ನಿಲಯ ಪಾಲಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya
ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಲ್ಲಿನ ಸಹಶಿಕ್ಷಕಿ ಶಶಿಪ್ರಭಾ ಬಿ ಅವರು ಸೇವೆಯಿಂದ ಮೇ. 31 ರಂದು ನಿವೃತ್ತಿಯಾದರು. 1996 ರಿಂದ ಶಿಕ್ಷಕಿ ವೃತ್ತಿ ಆರಂಭಿಸಿ ಸುದೀರ್ಘ 28 ವರ್ಷಗಳ ಕಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya
ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲೂಕು ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಕೃಷ್ಣಪ್ಪ. ಎ ಅವರು ಮೇ 31ರಂದು ನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಜರುಗಿತು. ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2024 – 25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಶಾಲೆಯ ಆಡಳಿತ ಮಂಡಳಿಯವರು ಎಲ್ಲಾ ತರಗತಿಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ ಬರೆಯುವ ಪುಸ್ತಕಗಳ ವಿತರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ಲಾಯಿಲ :ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಶಾಲೆಯ ಪ್ರಾರಂಭೋತ್ಸವ ಮೇ 31 ರಂದು ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಯಾಟಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya
ಬೆಳ್ತಂಗಡಿ: 2023-24ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಒಂದು ಸಂಭ್ರಮ. ಅರ್ಸುಲೈನ್ ಫ್ರಾನ್ಸಿಸ್ಕನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವರ್ಷಂಪ್ರತಿ ಮೈಸೂರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. 1987ರಿಂದ ಜವಾನರಾಗಿ ವೃತ್ತಿ...
error: Content is protected !!