33.1 C
ಪುತ್ತೂರು, ಬೆಳ್ತಂಗಡಿ
May 3, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಜ 20ರಂದು ನಡೆಸಲಾಯಿತು. ಸಭಾಧ್ಯಕ್ಷತೆಯನ್ನು‌ ಕೆಪಿಎಸ್ ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya
ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ. ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya
ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಅಂಬಿಕಾ ಸದನ ನಿವಾಸಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ (80ವ) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸುಮಾರು 20 ವರ್ಷಗಳ ಕಾಲ ಉಜಿರೆ, ಕಟ್ಟೆ, ನಾರವಿ ಶಾಲೆಯಲ್ಲಿ ಶಿಕ್ಷಕರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಜ.20ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್‌ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ...
error: Content is protected !!