September 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya
ಉಜಿರೆ: “ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು. ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕಾರ್ಯ ನಿರ್ವಹಿಸಬೇಕು.” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಎ ಜಯಕುಮಾರ್ ಶೆಟ್ಟಿ ಇವರು ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ನಿಡ್ಲೆ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ಇವರು ಪದೋನ್ನತಿಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕಕ್ಕೆ ನಿಯೋಜನೆಗೊಂಡಿದ್ದು ಇವರಿಗೆ ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಬೀಳ್ಕೊಡುಗೆ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

Suddi Udaya
ಮಿತ್ತಬಾಗಿಲು: ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆಯು ಜು.13ರಂದು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷೆ ವನಿತಾ ವಹಿಸಿದರು. ಈ ವೇಳೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೇಶವ ಫಡಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಷನ್ ಬಂದಾರು ಇವರ ಪ್ರಾಯೋಜಕತ್ವದಲ್ಲಿ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಜು.13ರಂದು ವಿತರಿಸಲಾಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಪಪೂ ಕಾಲೇಜಿನಲ್ಲಿ 15 ಕ್ಕೂ ಹೆಚ್ಚಿನ ವಿಭಾಗಗಳ ಭಿತ್ತಿ ಪತ್ರಿಕೆ ಅನಾವರಣ

Suddi Udaya
ಉಜಿರೆ : ಭಿತ್ತಿ ಪತ್ರಿಕೆ ಜ್ಞಾನ ಮತ್ತು ಕೌಶಲ್ಯಗಳ ಅನಾವರಣಕ್ಕಿರುವ ವೇದಿಕೆ.ಇದು ವಿದ್ಯಾರ್ಥಿಗಳ ಪ್ರತಿಭಾ ಕೈಗನ್ನಡಿ. ಸ್ಪರ್ಧಾತ್ಮಕ ಯುಗದ ಸಾಗರದಲ್ಲಿ ಈಜಿ ನಾವು ಯಶಸ್ಸನ್ನು ತಲುಪಲು ಇಂದಿನಿಂದಲೇ ಪ್ರಯತ್ನ ಶೀಲರಾಗಬೇಕು. ಇಂತಹ ಸಣ್ಣ ಸಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ನಮ್ರತಾ ಆರ್. ಗೀತುದಾಸ್ ಡಿ. ಮತ್ತು ಸಂಜನಾ ಆರ್., ಇಂಡೋನೇಶಿಯಾದಲ್ಲಿ ಜು.13 ರಿಂದ 17 ರ ವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ ಚಿತ್ರರಂಗ, ಸಿನಿಮಾ ನಿರ್ಮಾಣ, ಕಂಟೆಂಟ್ ಸೃಷ್ಟಿ ಹಾಗೂ ಡಿಜಿಟಲ್ ಬ್ರ್ಯಾಂಡಿಂಗ್ ಕುರಿತು ವಿಶೇಷ ಸಂವಾದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya
ಬೆಳ್ತಂಗಡಿ: 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು. 21 ಕ್ಕೆ ಮುಂದೂಡಿದೆ. ಸೌಜನ್ಯ ಪ್ರಕರಣದ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ 55 ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜು.16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30ರಿಂದ 8ಗಂಟೆ ವರೆಗೆ ಪುರಾಣ ವಾಚನ-ಪ್ರವಚನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya
ಮುಂಡಾಜೆ: ಇಲ್ಲಿಯ ಸೋಮಂತಡ್ಕ ಎಂಬಲ್ಲಿ ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಜು.14ರಂದು ನಡೆದಿದೆ. ಅಪಘಾತದಲ್ಲಿ ರಿಕ್ಷಾ ಚಾಲಕ ಸಂಜೀವ ಶೆಟ್ಟಿ ಅವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಉಜಿರೆಯ...
error: Content is protected !!