23.1 C
ಪುತ್ತೂರು, ಬೆಳ್ತಂಗಡಿ
September 26, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya
ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya
ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ರವರನ್ನು ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya
ಕೊಯ್ಯೂರು : ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ವಿವಿಧ ಭಜನಾ ಮಂಡಳಿಗಳಿಗೆ ಭೇಟಿ ನೀಡುತ್ತಿರುವ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೇ 25 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya
ಧರ್ಮಸ್ಥಳ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ)  ಮೇ 24 ರಂದು   ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ   ವರ್ಷದ ಉತ್ಸವ,ವಿಶೇಷ ಸೇವೆಗಳು  ಸಮಾಪ್ತಿಗೊಳ್ಳುವ  ಸಂಭ್ರಮದ ಪರ್ವ. . ಮೇ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya
ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ (Sunhemp) ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya
ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ನ ಆಶ್ರಯದಲ್ಲಿ ಕಳೆಂಜ ಗ್ರಾಮದ ಬಂಡೇರಿಯಲ್ಲಿ ನಡೆಸಲ್ಪಡುತ್ತಿರುವ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’, ‘ಗೋನಂದಾರತಿ’ ಹಾಗೂ ಇದಕ್ಕೆ ಪೂರ್ವಭಾವಿಯಾಗಿ ನಡೆದ ‘ಗೋಗ್ರಾಸ ಹೊರೆಕಾಣಿಕೆ ಶೋಭಾಯಾತ್ರೆ” ಯ ಕಾರ್ಯಕ್ರಮಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಮಾಣಿಕ್ಯ.ನೇರ ನಡೆ-ನುಡಿಯ ಸ್ವಾಭಿಮಾನಿ ನಾಯಕ ಮಾಜಿ ಶಾಸಕ ಕೆ . ವಸಂತ ಬಂಗೇರರಿಗೆ ಸಾವಿರದ ನುಡಿ ನಮನಗಳು ಕಾಯ೯ಕ್ರಮ ಮೇ 25 ರಂದು ಕಿನ್ಯಮ್ಮಯಾನೆ ಗುಣವತಿ ಅಮ್ಮಸಭಾಂಗಣ ಜೈನ್‌ಪೇಟೆ, ಬೆಳ್ತಂಗಡಿಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಿನ್ಯಮ್ಮ ಹಾಲ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಸಾವಿರದ ನುಡಿ ನಮನ ಕಾಯ೯ಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ...
error: Content is protected !!