23.1 C
ಪುತ್ತೂರು, ಬೆಳ್ತಂಗಡಿ
September 26, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 24ರಂದು ನಡೆದಿದೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ(35ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳನ್ನು ರೂಪಿಸುವುದೇ ಶಿಕ್ಷಣದ ಉದ್ದೇಶವಾಗಿದೆ ಎಂದು ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ಸೀತಾಲಕ್ಷ್ಮಿ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಮಡಂತ್ಯಾರು: ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರ ಸಾರಥ್ಯದಲ್ಲಿ ಭಜನಾ ತಂಡದ ಭಜಕ ವಿದ್ಯಾರ್ಥಿಗಳಿಗೆ 4ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ತೆಕ್ಕಾರು : ತೆಕ್ಕಾರು ಸರಳಿಕಟ್ಟೆಯ ಎಸ್.ವೈ.ಎಸ್. 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಸಖಾಫಿ ಬೈಲಮೇಲು, ಪ್ರಧಾನ ಕಾರ್ಯದರ್ಶಿಯಾಗಿ ತೆಕ್ಕಾರು ಸಿಎ ಬ್ಯಾಂಕಿನ ಅಧ್ಯಕ್ಷ ಅಬ್ದುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಕಲ್ಮಂಜ : ಮಹಿಳೆಯು ಬಿ.ಸಿ ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಯುನಿಟಿ ಬ್ಯಾಗ್ ನಲ್ಲಿ ಇರಿಸಿದ್ದ ಚಿನ್ನಾಭರಣಗಳ ಕಳವುಗೊಂಡಿರುವ ಬಗ್ಗೆ ಮೇ 23 ರಂದು ವರದಿಯಾಗಿದೆ. ಕಲ್ಮಂಜ ಗ್ರಾಮದ ನಿಡಿಗಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya
ಬೆಳ್ತಂಗಡಿ: ಕಕ್ಕಿಂಜೆ ಗ್ರಾಮದ ಚಿಬಿದ್ರೆ ನಿವಾಸಿ , ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ (65) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ. 24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸರಳ ಸಜ್ಜನಿಕೆಯವರಾಗಿದ್ದ ಅವರು ಹಲವು ಯುವಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ನಡೆಯುತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ಮೇ.18 ರಂದು ಸಂಜೆ ದಾಳಿ ಮಾಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya
ಬೆಳ್ತಂಗಡಿ: ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆ ಬರುತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya
ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ...
error: Content is protected !!