ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ
ಗುರುವಾಯನಕೆರೆ: ಶಿಕ್ಷಣ ಎಂಬುದು ಗುರು ಶಿಷ್ಯರ ಪರಸ್ಪರ ಗೌರವದ ಭಾವನಾತ್ಮಕ ವಿಚಾರವಾಗಿದೆ. ಗುರಿ ಸಾಧನೆಯೆಡೆಗೆ ಸ್ಪಷ್ಟ ಸಂಕಲ್ಪ ಮತ್ತು ಗುರುವಿನಲ್ಲಿ ಭಕ್ತಿ ಇದ್ದಲ್ಲಿ ಕಾರ್ಯಸಿದ್ಧಿ ಸಾಧ್ಯ ಎಂದು ನರಸಿಂಹರಾಜಪುರದ ಬಸ್ತಿಮಠ ಶ್ರೀಕ್ಷೇತ್ರ ಸಿಂಹನಗದ್ದೆಯ ಶ್ರೀಮದ್ಅಭಿನವ...
