ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಶಿರ್ತಾಡಿ ಸಮೀಪದ ಮಕ್ಕಿಯ ಶೆಟ್ಟಿ ಬೆಟ್ಟು ನಿವಾಸಿ ಗಂಗಯ್ಯ ಪೂಜಾರಿ (72) ಅವರು ಅನಾರೋಗ್ಯದಿಂದ ಸೆ.9 ರಂದು ನಿಧನರಾದರು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿದ್ದ ಅವರು...
ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ಪ್ರಥಮ ಸಮಗ್ರ ಮೀನು ಕೃಷಿ ಮತ್ತು...
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವು ಸೆ.9 ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು....
ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು. ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿಜ್ಯ...
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸೇಕ್ರೆಡ್ ಹಾರ್ಟ್ ಕೋಂಗ್ರಿಗೆಷನ್ ಸಿಸ್ಟೆರ್ ಟೆಸಿ ಮಾನುವೆಲ್ ಇವರ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೆ 9 ರಂದು ಅನುದಾನಿತ ಶಾಲೆಗಳ ಕೇಂದ್ರ...
ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ಹಾರೈಕೆ ಬಗ್ಗೆ ಕೆಎಂಎಫ್ ವತಿಯಿಂದ ಡಾ....
ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಸುವರ್ಣ ಸಂಭ್ರಮ -2023 ಇದರ ವತಿಯಿಂದರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ ಇವರಿಗೆ ಅಭಿನಂದನೆ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಬೈಂದೂರನ ಉಪ್ಪುಂದಕ್ಕೆ ವಗಾ೯ವಣೆಗೊಂಡ ಗಣಪತಿ...
ಬಂದಾರು: ಪೆರ್ಲ ಬೈಪಾಡಿ ಕೋಡಿಮಜಲ್ ನಲ್ಲಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಗಾಟನಾ ಸಮಾರಂಭವು ಸೆ.8 ರಂದು ನಡೆಯಿತು. ಕಾರ್ಯಕ್ರಮವನ್ನು ಪೆರ್ಲಬೈಪಾಡಿ ಸರಕಾರಿ ಪ್ರೌಢ ಶಾಲೆ ಅಧ್ಯಾಪಕ ಕೊರಗಪ್ಪ ಟಿ. ದೀಪ...
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎಕ್ಸೆಲ್ ಪ.ಪೂ. ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಘಟಕ ಆಶ್ರಯದಲ್ಲಿ ಸೆ.9 ರಂದು ಗುರುವಾಯನಕೆರೆ...
ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ ಕಾರ್ಯಕ್ರಮವು ಬ್ರಹ್ಮಶ್ರೀ ವೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೀಲೇಶ್ವರ ಜಗದೀಶ ಜೋಯಿಸರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಸೆ.7 ಮತ್ತು 8 ರಂದು...