ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು
ಬೆಳ್ತಂಗಡಿ : ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು...
