25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ

Suddi Udaya
ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳು ಮತ್ತು ಮಹಾಪುರುಷರ ಜಯಂತಿ ಆಚರಣೆ ಸಮಿತಿ ವತಿಯಿಂದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಸೆ. 4 ರಂದು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಎಸ್. ಎನ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉರುವಾಲು: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ ಶ್ರೀ ದುರ್ಗಾ ಗಣೇಶ ಮಾತೃಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ವತಿಯಿಂದ ಸೆ.14ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

Suddi Udaya
ಮದ್ದಡ್ಕ: ಪಣಕಜೆ ಪರಿಸರದಲ್ಲಿ ವಾಸವಿರುವ ಗೀತಾ ಆಚಾರಿ, ಗಿರಿಯಪ್ಪ ಆಚಾರಿ (ಗೀತಾ ರವರ ಪತಿ)ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀಡಿ ಕಟ್ಟಿ ಕೂಲಿ ಕೆಲಸ ಮಾಡಿ ಕಷ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪ್ರಾಧ್ಯಾಪಕ ಮಹಮ್ಮದ್ ಇಕ್ಬಾಲ್ ರವರಿಗೆ ಡಾಕ್ಟರೇಟ್

Suddi Udaya
ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರು ನಿವಾಸಿ, ಪ್ರಸ್ತುತ ಡಾ. ಪಿ. ದಯಾನಂದ ಪೈ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಮಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya
ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಮುಖ್ಯರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಬಳಿ ಸೆ.3ರಂದು ರಾತ್ರಿ ಕಾಡಾನೆಯೊಂದು ರಸ್ತೆ ಮಧ್ಯೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸೆ. 3ರಂದು ರಾತ್ರಿ ಸುಮಾರು 10.30ರ ವೇಳೆಗೆ ಉಜಿರೆ-ಬೆಳಾಲು-ಬಂದಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ನವೀನತೆ ಮತ್ತು ತಾಂತ್ರಿಕ ಕೌಶಲ್ಯ ತರಬೇತಿ

Suddi Udaya
ಪುಂಜಾಲಕಟ್ಟೆ: ಮೂಡುಬಿದ್ರೆಯ ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆ್ಯಂಡ್‌ ಎಂಜಿನಿಯರಿಂಗ್‌ (MITE) ಕಾಲೇಜಿನ ವಿದ್ಯಾರ್ಥಿಗಳ ನೇತೃತ್ವದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಪ್ರಾಜೆಕ್ಟ್ ವಿನ್ಯಾಸ ಕಾರ್ಯಾಗಾರ ಸೆ. 2 ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

Suddi Udaya
ನಡ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿ ಮಂಗಳೂರು ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ನಡೆದ 17 ರ ವಯೋಮಾನದ ಬಾಲಕ – ಬಾಲಕಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿಯ ಪಾದಯಾತ್ರೆ ಹೋರಾಟಕ್ಕೆ ಸರಕಾರ ಮಣಿದಿದೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ನಾವು ಯಾವ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಳ್ಳಾರಿ ಚಲೋ ಪಾದಯಾತ್ರೆ ಆರಂಭ ಮಾಡಿದ್ದೇವೋ ಆ ಉದ್ದೇಶ ಈಡೇರಿದ್ದು, ಸರ್ಕಾರ ಹೋರಾಟಕ್ಕೆ ಮಣಿದಿದೆ. ನಮ್ಮ ಪಾದಯಾತ್ರೆಯ ಹೋರಾಟ ಸರ್ಕಾರವನ್ನು ಸಂಕಷ್ಟಕ್ಕೀಡು ಮಾಡಿದೆ ಎಂದು ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಸಾಮೂಹಿಕ ತುಳಸಿ ನಾಮಾರ್ಚನೆ”

Suddi Udaya
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆಯು “ಸಾಮೂಹಿಕ ವಿಷ್ಣು ಸಹಸ್ರನಾಮಾವಳಿ ಪಠಣದ ಜೊತೆಯಲ್ಲಿ ತುಳಸಿ ನಾಮಾರ್ಚನೆಯ” ಮೂಲಕ ಆರಂಭಗೊಂಡಿತು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಜಾತಿ ಭೇದ ಮರೆತು ಭಾಗವಹಿಸಿ ಪಾವನರಾದರು....
error: Content is protected !!