ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನ ಪರಂಪರೆಯಲ್ಲಿ ಒಂದಾದ ಔಷಧದಾನವನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ...
