36.1 C
ಪುತ್ತೂರು, ಬೆಳ್ತಂಗಡಿ
March 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya
ವೇಣೂರು:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತಿ ಗೊಂಡಿರುವ ಶಿಕ್ಷಕರಿಗೆ ಹಾಗೂ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದವನ್ನು ಹಳೆ ವಿದ್ಯಾರ್ಥಿಗಳು ಹಾಗೂ ಯುವ ಸೇವಾ ಸಂಗಮ, ವೇಣೂರು ಲಯನ್ಸ್ ಕ್ಲಬ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya
ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya
ಬೆಳ್ತಂಗಡಿ : ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಅಣ್ಣು ಸಿ . ಅವರು ಇಂದು ನಿಧನರಾಗಿದ್ದಾರೆ. ಸಿಪಿಐಎಂ ಪಕ್ಷದ ಸದಸ್ಯರಾಗಿದ್ದು ಕೆಲವು ದಶಕಗಳ ಕಾಲ‌ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಅಣ್ಣು ಸಿ ಪದ್ಮುಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಮಾಲಾಡಿ: ತರಬೇತಿಯ ಮಕ್ಕಳನ್ನು ಎಕ್ಸಾಮ್ ಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya
ಕಲ್ಮಂಜ : ಇಲ್ಲಿಯ ಆನಂಗಳ್ಳಿ ವಾಳ್ಯದ ಮೂಲೆ ಮನೆ ನಿವಾಸಿ ಪುರೋಹಿತ ಶ್ರೀಕಾಂತ ಭಿಡೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.5 ರಂದು ನಿಧನರಾಗಿದ್ದಾರೆ. ಇವರು ಪೌರೋಹಿತ್ಯ ಮಾಡುತ್ತಿದ್ದು, ಪ್ರಗತಿಪರ ಕೃಷಿಕರಾಗಿ, ಅಡುಗೆ ವೃತ್ತಿಯನ್ನು ಮಾಡಿಕೊಂಡಿದ್ದರು....
ತಾಲೂಕು ಸುದ್ದಿಪ್ರಮುಖ ಸುದ್ದಿ

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
ರೆಖ್ಯ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರೆಖ್ಯ, ವಿಶ್ವಹಿಂದೂ ಪರಿಷತ್ ಬಜರಂಗದಳ ರೆಖ್ಯ ಇದರ ನೇತೃತ್ವದಲ್ಲಿ ಶ್ರೀ ಕ್ಷೇ. ಧ.ಗ್ರಾ.ಯೋಜನೆ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ, ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ. ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಮಡಂತ್ಯಾರು ಇದರ ವತಿಯಿಂದ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦7ರಂದು ಮಡಂತ್ಯಾರು ಗಣಪತಿ ಮಂಟಪದಲ್ಲಿ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷರಾದ ಬಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya
ಉಜಿರೆ: ನ್ಯೂ ಚೆನೈ ಶಾಪಿಂಗ್ ಸೀರೆಗಳು ಹಾಗೂ ರೆಡಿಮೇಡ್ಸ್‌ಗಳು ದಿ.ಫ್ಯಾಮಿಲಿ ಶಾಪ್ ಗಣೇಶ್ ಕೃಪಾ ಕಲ್ಯಾಣ ಮಂಟಪದಲ್ಲಿ ಸೆ.3ರಿಂದ ಅದ್ದೂರಿ ಪ್ರಾರಂಭಗೊಂಡಿದೆ.ಮಕ್ಕಳಿಗೆ, ಯುವಕ ಯುವತಿಯರಿಗೆ, ಪುರುಷರು, ಮಹಿಳೆಯರಿಗೆ ಯಾವುದೇ ವಸ್ತು ಖರೀದಿಸಿದರು ರೂ ೧೯೯...
error: Content is protected !!