ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ಮೊದಲ ಸ್ಥಾನವನ್ನು ಪಡೆದಿದ್ದು , ಪೂಜ್ಯ...
