September 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ದ.ಕ. ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ, ಇಲ್ಲಿನ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆಯು ಜು 11 ನಡೆಯಿತು. ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಗ್ರಾಮೀಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ “ವೇದಿಕೆಯಿಂದ ನಾಯಕತ್ವದತ್ತ” ಎಂಬ ವಿಷಯದ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಜು.11ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya
ಅಳದಂಗಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷರು ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ರವರು ಇತಿಹಾಸ ಪ್ರಸಿದ್ಧ ಬರಾಯ ಅರಮನೆಯಲ್ಲಿ ನಡೆಯುತ್ತಿದ್ದ ಮಹಾಲಯ ಕಾರ್ಯಕ್ಕೆ ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವದಲ್ಲಿ ಭಾಗಿಯಾದರು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ. ಜು.10 ರಂದು ಮನೆಯಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ‌ ಬಾವುಟ ಗುಡ್ಡ ಎಂಬಲ್ಲಿ ಗಾಂಜಾ‌ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಪಾದಿತರಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕಾನಿಶ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆಯ ಉದ್ಘಾಟನಾ ಸಮಾರಂಭ ಜು. 13ರಂದು ಉರ್ವ ಮಾರಿಗುಡಿ ಸಮೀಪದ ಎಂ.ಎಸ್.ಸಿ.ಎಲ್ ಇಂಡೋರ್ ಸ್ಟೇಡಿಯಂ ಬಿಲ್ಡಿಂಗ್‌ನಲ್ಲಿ...
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ 01-07-2026 ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಸಹಯೋಗದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ ನಡೆಯಿತು. ಧರ್ಮಸ್ಥಳ ಪ್ರಾಥಮಿಕ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya
ಉಜಿರೆ: ಬೆನಕ ಹೆಲ್ತ್ ಸೆಂಟರ್, ಉಜಿರೆಯ ಮೂಳೆ ತಜ್ಞರಾದ ಡಾ. ರೋಹಿತ್ ಜಿ. ಭಟ್ ಅವರು ತಮ್ಮ ವೈದ್ಯಕೀಯ ಕ್ಷೇತ್ರದ ಪರಿಣತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಪಡೆದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ನಾರವಿಯಲ್ಲಿ ಜು.13ರಂದು ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಾಲ್ದಾನ ವಹಿಸಿದ್ದರು. ಇಂಗ್ಲಿಷ್ ಉಪನ್ಯಾಸಕರಾದ ವಂ.ಸ್ವಾ. ರೂಪೇಶ್ ತಾವ್ರೋ ಅವರು...
error: Content is protected !!