34.2 C
ಪುತ್ತೂರು, ಬೆಳ್ತಂಗಡಿ
March 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ 2023 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧ.ಮಂ ಶಿಕ್ಷಣ ಸಂಸ್ಥೆ ಉಜಿರೆ ಇದರ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya
ಇಂದಬೆಟ್ಟು ಗ್ರಾಮದ ಕಜೆ ಬರೆಮೇಲು ನಿವಾಸಿ ಶ್ರೀಮತಿ ಯಶೋಧ ಯಾನೆ ಮೋನಮ್ಮ(36ವ) ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತಿ ರಮೇಶ್ ಗೌಡ , ಓರ್ವ ಪುತ್ರ ಚಂದನ್ ಮತ್ತು ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ. 26 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಪೆರ್ನಾಂಡೀಸ್ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya
ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌( ರಿ ) ಬೆಳ್ತಂಗಡಿ ವಲಯ, ಪೂರ್ಣನಂದ ‌ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಮತ್ತು ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಸೇರಿದಂತೆ ವಿವಿಧೆಡೆ ಇತ್ತಿಚೇಗೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50ವ) ಬಂಧಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ವರ್ಷ೦ಪ್ರತಿಯಂತೆ ಜರಗುವ ಈ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ಶಾರದಾ ಕಲಾ ಮಂಟಪ ಶಾರದಾ ನಗರ ಗುರುವಾಯನಕೆರೆಯಲ್ಲಿ ಜರುಗಿತು. ಕುತ್ಯಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಮತ್ತು ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮವು ಆ.27 ರಂದು ಬ್ಯಾಂಕಿನ ಸಭಾಭವನದಲ್ಲಿ ನಡೆಯಲಿದೆ. ನೂತನ ಎಟಿಎಂ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಮುಂಡಾಜೆ : ಇಲ್ಲಿಯ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತಾಧಾರಿಗಳು ಪಾಲ್ಗೊಂಡು, ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya
ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು....
error: Content is protected !!