ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ
ನಾರಾವಿ: ಜೈನಧರ್ಮವು ಅತ್ಯಂತ ಪ್ರಾಚೀನ ಮತ್ತು ಶ್ರೇಷ್ಠ ಧರ್ಮವಾಗಿದ್ದು ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬುದು ಜೈನಧರ್ಮದ ಸಾರವಾಗಿದೆ ಎಂದು ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಪೂಜ್ಯ ಲಕ್ಷ್ಮೀ ಸೇನಭಟ್ಟಾರಕಸ್ವಾಮೀಜಿ ಹೇಳಿದರು. ಅವರು ಮೇ3 ರಂದು...
