ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಅಂಡಿಂಜೆ: 2023-24 ನೇ ಸಾಲಿನ ಅಂಡಿಂಜೆಯಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಬಾಲಕಿಯರ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಂದಾರು...
