ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು, ಕಳಿಯ ಗ್ರಾಮ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು....
ಬೆಳ್ತಂಗಡಿ: ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಗಳಲ್ಲೊಂದಾದ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು, 2023-24ನೇ ಸಾಲಿನಲ್ಲಿ ಒಟ್ಟು ವ್ಯವಹಾರದಲ್ಲಿ ಅತ್ಯುಜ್ವಲ ಪ್ರಗತಿಯೊಂದಿಗೆ ರೂ.151 ಕೋಟಿ ಹೆಚ್ಚಳವನ್ನು ಸಾಧಿಸಿದೆ. ವರ್ಷಾಂತ್ಯ 31.03.2024ಕ್ಕೆ ಠೇವಣಾತಿಯು...
ಕೊಕ್ಕಡದಲ್ಲಿ ಮತ ಚಲಾಯಿಸಬೇಕಿದ್ದ ಮತದಾರರೊಬ್ಬರು ಮತಗಟ್ಟೆ ಸಂಖ್ಯೆ ಬದಲಾಗಿ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಬೇಕಾಗಿ ಬಂದ ಘಟನೆ ಎ.26ರಂದು ನಡೆದಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಅಶೋಕ ಎಂಬವರಿಗೆ ಮತಗಟ್ಟೆ ಸಂಖ್ಯೆ...
ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.27 ಮತ್ತು ಎ.28 ರಂದು ಇಂದಬೆಟ್ಟು-ಕುತ್ರೊಟ್ಟು ಅಸ್ರಣ್ಣರಾದ ಎಸ್. ಗೋಪಾಲಕೃಷ್ಣ ಉಪಾಧ್ಯಾಯ ರವರ ನೇತೃತ್ವದಲ್ಲಿ ಹಾಗೂ ವೇ.ಮೂ. ಶ್ರೀಕಾಂತ ಭಟ್ ರವರ ಪೌರೋಹಿತ್ಯದಲ್ಲಿ...
ಬೆಳ್ತಂಗಡಿ : ಖಾಸಗಿ ಕಾಲೇಜಿನ ಉಪನ್ಯಾಸಕರೋರ್ವರು ಕಳೆದ ಅನೇಕ ದಿನಗಳಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಾ ಮಂಗಳೂರು ಕೆ ಎಂ ಸಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ...
ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು....
ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ಗಿರಿಜಾ ಆಲೆಕ್ಕಿ ಇವರಿಗೆ ನಿರ್ಮಿಸಲಾದ ‘...
ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ. ಮೃತ ಹರೀಶ್ ಮತ್ತು ಆತನ ತಂದೆ...
ಬೆಳ್ತಂಗಡಿ: ಕಲಾಬಾಗಿಲು ರಝಾ ನಗರದಲ್ಲಿರುವ ಬುರೂಜ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮಿನ್ಹಾಜುಲ್ ಚಾರಿಟೇಬಲ್ ಟ್ರಸ್ಟ್ ಗೋಳಿಯಂಗಡಿ ವತಿಯಿಂದ ಬಡ ಮಕ್ಕಳ ಉಚಿತ ಸಾಮೂಹಿಕ ಮುಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸುಮಾರು 15 ರಷ್ಟು...