ಕಾಂಗ್ರೇಸ್ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಕಾಂಗ್ರೇಸ್ ಆಡಳಿತದ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸುತ್ತಿದ್ದು, ರೈತ ವಿರೋಧಿ ನೀತಿಯನ್ನು ಹೊಂದಿದೆ. ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ...
